Versions
KNV ಯುದ್ಧದ ಆಯುಧಗಳನ್ನು ಕಟ್ಟಿಕೊಂಡು ದಾನನ ಗೋತ್ರದವರಾದ ಆರುನೂರು ಮಂದಿಯು ಪ್ರವೇಶ ದ್ವಾರದಲ್ಲಿ ನಿಂತರು.
ERVKN ದಾನ್ಯರ ಆರುನೂರು ಜನರು ಪುರದ್ವಾರದಲ್ಲಿ ನಿಂತಿದ್ದರು. ಅವರು ಆಯುಧಗಳನ್ನು ಹಿಡಿದುಕೊಂಡು ಯುದ್ಧ ಸನ್ನದ್ಧರಾಗಿದ್ದರು.
IRVKN ಇಷ್ಟರಲ್ಲಿ ಯುದ್ಧಸನ್ನದ್ಧರಾದ ಆರುನೂರು ಮಂದಿ ದಾನ್ಯರು ಬಂದು ಬಾಗಿಲಲ್ಲಿ ನಿಂತರು.