Versions
KNV ಅವರು ತಿರುಗಿಕೊಂಡು ಹೊರಟು ಚಿಕ್ಕವರನ್ನೂ ಸಾಮಾನುಗಳನ್ನೂ ಪಶು ಗಳನ್ನೂ ತಮಗೆ ಮುಂದಾಗಿ ಕಳುಹಿಸಿದರು.
ERVKN ಆಗ ದಾನ್ಯರ ಆರುನೂರು ಜನರು ಲೇವಿಯ ಯಾಜಕನೊಂದಿಗೆ ಮೀಕನ ಮನೆಯನ್ನು ಬಿಟ್ಟುಹೊರಟರು. ಅವರು ತಮ್ಮ ಹೆಂಡತಿಮಕ್ಕಳನ್ನೂ ತಮ್ಮ ದನಕರುಗಳನ್ನೂ ಎಲ್ಲಾ ವಸ್ತುಗಳನ್ನೂ ಮುಂದೆ ಕಳುಹಿಸಿದರು.
IRVKN ತರುವಾಯ ಅವರು ತಮ್ಮ ಹೆಂಡತಿ ಮಕ್ಕಳನ್ನೂ, ಕುರಿದನ ಮೊದಲಾದ ಸೊತ್ತನ್ನೂ ಮುಂದಾಗಿ ಕಳುಹಿಸಿ ತಾವು ಹಿಂದಿನಿಂದ ಹೊರಟರು. PEPS