Bible Versions
Bible Books

Judges 20:33 (LXXRP) Septugine Greek Old Testament with Grammar and Strong Code

Versions

KNV   ಇಸ್ರಾಯೇಲ್‌ ಮಕ್ಕಳೆಲ್ಲರೂ ತಮ್ಮ ಸ್ಥಳದಲ್ಲಿಂದ ಎದ್ದು ಬಾಳ್‌ತಾಮರಿನಲ್ಲಿ ವ್ಯೂಹವನ್ನು ಕಟ್ಟಿದರು. ಆಗ ಗಿಬೆಯದ ಗವಿಯಲ್ಲಿ ಹೊಂಚಿ ನೋಡುತ್ತಿದ್ದ ಇಸ್ರಾಯೇಲ್ಯರು ಹೊರಟುಬಂದರು.
ERVKN   ಆದುದರಿಂದ ಎಲ್ಲರೂ ಓಡಿಹೋದರು. ಅವರು ಬಾಳ್‌ತಾಮರ್ ಎಂಬ ಸ್ಥಳದಲ್ಲಿ ನಿಂತರು. ಇಸ್ರೇಲಿನ ಕೆಲವು ಜನರು ಗಿಬೆಯದ ಪಶ್ಚಿಮದಲ್ಲಿ ಅಡಗಿಕೊಂಡಿದ್ದರು. ಅವರು ತಾವು ಅಡಗಿದ್ದ ಸ್ಥಳಗಳಿಂದ ಓಡಿಹೋಗಿ ಗಿಬೆಯದ ಮೇಲೆ ಧಾಳಿಮಾಡಿದರು.
IRVKN   ತಾವು ಮೊದಲು ನಿಂತ ಸ್ಥಳದಿಂದ ಓಡತೊಡಗಿದರು. ಬಾಳ್‌ತಾಮರಿಗೆ ಮುಟ್ಟಿದ ಕೂಡಲೆ ಅಲ್ಲಿ ನಿಂತು ತಿರುಗಿ ಯುದ್ಧವನ್ನು ಪ್ರಾರಂಭಿಸಿದರು. ಅಷ್ಟರಲ್ಲಿ ಹೊಂಚಿ ನೋಡುತ್ತಿದ್ದವರು ತಾವು ಅಡಗಿಕೊಂಡಿದ್ದ ಗಿಬೆಯದ ಮೈದಾನದಿಂದ ಎದ್ದು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us