Versions
KNV ಹೀಗೆ ಬೆನ್ಯಾವಿಾನನ ಮಕ್ಕಳು ತಾವು ಹೊಡೆಯಲ್ಪಟ್ಟಿದೇವೆಂದು ಕಂಡರು; ಯಾಕಂದರೆ ಇಸ್ರಾಯೇಲ್ ಮನುಷ್ಯರು ಗಿಬೆಯದ ಬಳಿಯಲ್ಲಿ ಹೊಂಚು ಹಾಕುವದಕ್ಕೆ ಇಟ್ಟವರನ್ನು ನಂಬಿದ್ದದರಿಂದ ಬೆನ್ಯಾವಿಾನ್ಯರಿಗೆ ಸ್ಥಳವನ್ನು ಕೊಟ್ಟರು.
ERVKN ತಾವು ಸೋತುಹೋದೆವೆಂಬುದು ಬೆನ್ಯಾಮೀನ್ಯರಿಗೆ ಆಗ ತಿಳಿಯಿತು. ಇಸ್ರೇಲರ ಸೈನಿಕರು ಹಿಮ್ಮೆಟ್ಟಿದ್ದರು. ಗಿಬೆಯದ ಹತ್ತಿರ ಅಡಗಿಕೊಂಡಿದ್ದ ತಮ್ಮ ಜನರು ಹಠಾತ್ ಧಾಳಿಮಾಡುವರೆಂದು ನಂಬಿ ಅವರು ಹಿಮ್ಮೆಟ್ಟಿದ್ದರು.
IRVKN {ಇಸ್ರಾಯೇಲರ ವಿಜಯ} PS ತಾವು ಸೋತುಹೋದೆವೆಂಬುದು ಬೆನ್ಯಾಮೀನ್ಯರಿಗೆ ಆಗ ತಿಳಿಯಿತು. ಇಸ್ರಾಯೇಲ್ಯರು ತಾವು ಗಿಬೆಯದ ಸಮೀಪದಲ್ಲಿ ಹೊಂಚು ಹಾಕುವುದಕ್ಕಾಗಿ ಇಟ್ಟ ಜನರಲ್ಲಿ ಭರವಸವುಳ್ಳವರಾಗಿದ್ದರಿಂದ, ತಮ್ಮ ಸ್ಥಳವನ್ನು ಬಿಟ್ಟು ಬೆನ್ಯಾಮೀನ್ಯರ ಮುಂದೆ ಓಡಿಹೋದರು.