Bible Versions
Bible Books

Judges 20:43 (LXXRP) Septugine Greek Old Testament with Grammar and Strong Code

Versions

KNV   ಹೀಗೆ ಬೆನ್ಯಾ ವಿಾನ್ಯರನ್ನು ಸುತ್ತಲೂ ಮುತ್ತಿಕೊಂಡು ಅವರನ್ನು ಹಿಂದಟ್ಟಿ, ಗಿಬೆಯಕ್ಕೆ ಮೂಡಣ ದಿಕ್ಕಿನಲ್ಲಿ ಸಾವಕಾಶ ವಿಲ್ಲದೆ ತುಳಿದುಹಾಕಿದರು.
ERVKN   ಇಸ್ರೇಲರು ಬೆನ್ಯಾಮೀನ್ಯರನ್ನು ಮುತ್ತಿ ಅವರನ್ನು ಅಟ್ಟಿಕೊಂಡು ಹೋದರು. ಅವರನ್ನು ವಿಶ್ರಾಂತಿ ಪಡೆಯಲು ಬಿಡಲಿಲ್ಲ. ಅವರನ್ನು ಗಿಬೆಯದ ಪೂರ್ವಪ್ರದೇಶದಲ್ಲಿ ಸೋಲಿಸಿದರು.
IRVKN   ಇಸ್ರಾಯೇಲರು ಅವರನ್ನು ಸುತ್ತಿಕೊಂಡು, ಎಲ್ಲಿಯೂ ಓಡಿಹೋಗದಂತೆ, ಗಿಬೆಯ ಊರಿನ ಪೂರ್ವದಿಕ್ಕಿನಲ್ಲಿರುವ ಮೆನೂಹದಲ್ಲಿ ತುಳಿದುಹಾಕಿಬಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us