Bible Versions
Bible Books

Judges 21:12 (LXXRP) Septugine Greek Old Testament with Grammar and Strong Code

Versions

KNV   ಹಾಗೆಯೆ ಯಾಬೇಷ್‌ ಗಿಲ್ಯಾದಿನ ನಿವಾಸಿಗಳಲ್ಲಿ ಅವರ ಸಂಗಡ ಮಲಗುವದರಿಂದ ಪುರುಷರನ್ನು ಅರಿಯದೆ ಇರುವ ನಾನೂರು ಮಂದಿ ಪ್ರಾಯದ ಕನ್ನಿಕೆಯರನ್ನು ಕಂಡು ಕೊಂಡು ಅವರನ್ನು ಕಾನಾನ್‌ದೇಶದಲ್ಲಿರುವ ಶೀಲೋ ವಿನಲ್ಲಿದ್ದ ಪಾಳೆಯಕ್ಕೆ ತಂದರು.
ERVKN   ಹನ್ನೆರಡು ಸಾವಿರ ಸೈನಿಕರು ಯಾಬೇಷ್ ಗಿಲ್ಯಾದಿನಲ್ಲಿ ಗಂಡಸಿನೊಂದಿಗೆ ಎಂದೂ ಲೈಂಗಿಕ ಸಂಪರ್ಕ ಹೊಂದದ ನಾನೂರು ಜನ ಯುವತಿಯರನ್ನು ಗುರುತಿಸಿದರು. ಯುವತಿಯರನ್ನು ಸೈನಿಕರು ಶೀಲೋವಿನಲ್ಲಿದ್ದ ಪಾಳೆಯಕ್ಕೆ ಕರೆತಂದರು. ಶೀಲೋವ್ ಕಾನಾನ್ ಪ್ರದೇಶದಲ್ಲಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us