Bible Versions
Bible Books

Judges 21:4 (LXXRP) Septugine Greek Old Testament with Grammar and Strong Code

Versions

KNV   ಜನರು ಮಾರನೇ ದಿವಸ ಉದಯ ದಲ್ಲಿ ಎದ್ದು, ಅಲ್ಲಿ ಬಲಿಪೀಠವನ್ನು ಕಟ್ಟಿ ದಹನಬಲಿ ಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
ERVKN   ಮರುದಿನ ಬೆಳಿಗ್ಗೆ ಅವರು ಒಂದು ಯಜ್ಞವೇದಿಕೆಯನ್ನು ಕಟ್ಟಿದರು. ಅವರು ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.
IRVKN   ಮರುದಿನ ಅವರು ಬೆಳಿಗ್ಗೆ ಎದ್ದು ಯಜ್ಞವೇದಿಯನ್ನು ಕಟ್ಟಿ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us