Bible Versions
Bible Books

Judges 21:7 (LXXRP) Septugine Greek Old Testament with Grammar and Strong Code

Versions

KNV   ನಾವು ನಮ್ಮ ಕುಮಾರ್ತೆಯರಲ್ಲಿ ಒಬ್ಬಳನ್ನಾದರೂ ಅವರಿಗೆ ಕೊಡುವದಿಲ್ಲವೆಂದು ನಾವು ಕರ್ತನ ಮೇಲೆ ಆಣೆ ಇಟ್ಟುಕೊಂಡದ್ದರಿಂದ ಉಳಿದವರಿಗೆ ಹೆಂಡತಿ ಯರು ದೊರಕುವಂತೆ ನಾವು ಅವರಿಗೋಸ್ಕರ ಏನು ಮಾಡೋಣ ಅಂದರು.
ERVKN   ನಮ್ಮ ಹೆಣ್ಣುಮಕ್ಕಳು ಬೆನ್ಯಾಮೀನ್ಯರನ್ನು ಮದುವೆಯಾಗಲು ಬಿಡುವುದಿಲ್ಲವೆಂದು ನಾವು ಯೆಹೋವನ ಎದುರಿಗೆ ಪ್ರತಿಜ್ಞೆ ಮಾಡಿದ್ದೇವೆ. ಇನ್ನು ಮುಂದೆ ಬೆನ್ಯಾಮೀನ್ಯರಿಗೆ ಹೆಂಡಂದಿರನ್ನು ದೊರಕಿಸುವುದು ಹೇಗೆ?” ಎಂದು ಅವರು ಯೋಚಿಸಿದರು.
IRVKN   ಜೀವದಿಂದುಳಿದವರಿಗೆ ಹೆಂಡತಿಯರನ್ನು ದೊರಕಿಸಿಕೊಡುವುದು ಹೇಗೆ? ನಮ್ಮ ಹೆಣ್ಣುಗಳನ್ನು ಅವರಿಗೆ ಕೊಡುವುದಿಲ್ಲವೆಂದು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟಿದ್ದೇವಲ್ಲಾ” ಎಂದು ಗೋಳಾಡಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us