Bible Versions
Bible Books

Judges 7:16 (LXXRP) Septugine Greek Old Testament with Grammar and Strong Code

Versions

KNV   ಮುನ್ನೂರು ಜನರನ್ನು ಮೂರು ಗುಂಪಾಗಿ ವಿಭಾಗಿಸಿ ಎಲ್ಲರ ಕೈಯಲ್ಲಿ ತುತೂರಿಗಳನ್ನೂ ಬರಿದಾದ ಕೊಡಗಳನ್ನೂ ಅವುಗಳಲ್ಲಿ ಇಡುವ ಪಂಜುಗಳನ್ನೂ ಕೊಟ್ಟು ಅವರಿಗೆ ಹೇಳಿದ್ದೇ ನಂದರೆ--
ERVKN   ಆಮೇಲೆ ಗಿದ್ಯೋನನು ಮುನ್ನೂರು ಜನರನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಗಿದ್ಯೋನನು ಪ್ರತಿಯೊಬ್ಬನಿಗೆ ಒಂದು ತುತ್ತೂರಿ ಮತ್ತು ಒಂದು ಬರಿದಾದ ಮಣ್ಣಿನ ಪಾತ್ರೆಯನ್ನು ಕೊಟ್ಟನು. ಪ್ರತಿಯೊಂದು ಪಾತ್ರೆಯ ಒಳಗಡೆ ಒಂದು ಉರಿಯುತ್ತಿರುವ ಪಂಜು ಇತ್ತು.
IRVKN   ಮತ್ತು ಅವನು ಮುನ್ನೂರು ಮಂದಿಯನ್ನು ಮೂರು ಗುಂಪು ಮಾಡಿ ಪ್ರತಿಯೊಬ್ಬನ ಕೈಯಲ್ಲಿ ಕೊಂಬನ್ನೂ, ಉರಿಯುವ ಪಂಜು ಇರುವ ಬರಿಕೊಡವನ್ನೂ ಕೊಟ್ಟು ಅವರಿಗೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us