Bible Versions
Bible Books

Judges 7:19 (LXXRP) Septugine Greek Old Testament with Grammar and Strong Code

Versions

KNV   ಮಧ್ಯ ರಾತ್ರಿ ಮೊದಲನೆಯ ಜಾವದಲ್ಲಿ ಕಾವಲು ಗಾರರನ್ನು ಬದಲಾಯಿಸಿದಾಗ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ ದಂಡಿನ ಹೊರಗೆ ಬಂದು ತುತೂರಿಗಳನ್ನು ಊದಿ ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದರು.
ERVKN   ಗಿದ್ಯೋನನು ಮತ್ತು ಅವನ ಜೊತೆಯಲ್ಲಿದ್ದ ನೂರು ಜನರು ಶತ್ರುಗಳ ಪಾಳೆಯದ ಬಳಿಗೆ ಹೋದರು. ಶತ್ರುಗಳ ಪಾಳೆಯದ ಕಾವಲುಗಾರರು ಬದಲಾದ ಕೂಡಲೆ ಅವರು ಅಲ್ಲಿಗೆ ಹೋಗಿದ್ದರು. ಆಗ ಮಧ್ಯರಾತ್ರಿಯಾಗಿತ್ತು. ಗಿದ್ಯೋನ ಮತ್ತು ಅವನ ಜನರು ತಮ್ಮ ತುತ್ತೂರಿಗಳನ್ನು ಊದಿದರು ಮತ್ತು ಮಡಕೆಗಳನ್ನು ಒಡೆದುಹಾಕಿದರು.
IRVKN   ರಾತ್ರಿಯ ಎರಡನೆಯ ಜಾವದಲ್ಲಿ ಕಾವಲುಗಾರರು ಬದಲಾದ ಕೂಡಲೆ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ (ಶತ್ರುಗಳ) ಪಾಳೆಯದ ಅಂಚಿಗೆ ಬಂದು, ಕೊಂಬುಗಳನ್ನು ಊದಿ, ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದುಬಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us