Bible Versions
Bible Books

Judges 8:15 (LXXRP) Septugine Greek Old Testament with Grammar and Strong Code

Versions

KNV   ಗಿದ್ಯೋನನು ಸುಖೋತಿನ ಮನುಷ್ಯರ ಬಳಿಗೆ ಬಂದು--ಇಗೋ, ದಣಿದಿರುವ ನಿನ್ನ ಮನುಷ್ಯರಿಗೆ ನಾವು ರೊಟ್ಟಿಯನ್ನು ಕೊಡುವ ಹಾಗೆ ಜೆಬಹ ಚಲ್ಮು ನ್ನರ ಕೈ ಈಗಲೇ ನಿನ್ನ ಕೈವಶವಾಗಿದೆಯೋ ಎಂದು ನೀವು ನನ್ನನ್ನು ನಿಂದಿಸಿದ ಜೆಬಹನನ್ನೂ ಚಲ್ಮುನ್ನನನ್ನೂ ನೋಡಿರಿ ಎಂದು ಹೇಳಿ
ERVKN   ಗಿದ್ಯೋನನು ಸುಖೋತ್ ನಗರಕ್ಕೆ ಬಂದು ನಗರದ ಜನರಿಗೆ, “ನೋಡಿರಿ, ಜೆಬಹ ಮತ್ತು ಚಲ್ಮುನ್ನ ಇಲ್ಲಿದ್ದಾರೆ. ‘ಜೆಬಹ ಮತ್ತು ಚಲ್ಮುನ್ನರನ್ನು ನೀವು ಇನ್ನೂ ಸೆರೆಹಿಡಿದಿಲ್ಲ. ನಿಮ್ಮ ದಣಿದ ಸೈನಿಕರಿಗೆ ಆಹಾರವನ್ನು ನಾವೇಕೆ ಕೊಡಬೇಕು?’ ಎಂದು ನನ್ನನ್ನು ತಮಾಷೆ ಮಾಡಿದಿರಿ” ಎಂದನು.
IRVKN   ಅನಂತರ ಅವನು ಸುಖೋತಿನವರ ಬಳಿಗೆ ಹೋಗಿ ಅವರಿಗೆ, “ನಾವು ದಣಿದಿರುವ ನಿನ್ನ ಸೈನಿಕರಿಗೋಸ್ಕರ ರೊಟ್ಟಿಗಳನ್ನು ಕೊಡುವುದಕ್ಕೆ ಜೆಬಹ, ಚಲ್ಮುನ್ನರನ್ನು ಕೈಕಟ್ಟಿ ಸ್ವಾಧೀನಮಾಡಿಕೊಂಡಿದ್ದೀಯೋ? ಎಂದು ನನ್ನನ್ನು ನಿಂದಿಸಿದಿರಲ್ಲಾ;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us