Bible Versions
Bible Books

Judges 8:21 (LXXRP) Septugine Greek Old Testament with Grammar and Strong Code

Versions

KNV   ಆಗ ಜೆಬ ಹನೂ ಚಲ್ಮುನ್ನನೂ--ನೀನು ಎದ್ದು ನಮ್ಮ ಮೇಲೆ ಬೀಳು; ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವದು ಅಂದರು.
ERVKN   ಆಗ ಜೆಬಹ ಮತ್ತು ಚಲ್ಮುನ್ನರು ಗಿದ್ಯೋನನಿಗೆ, “ನೀನೇ ನಮ್ಮನ್ನು ಕೊಲ್ಲು. ನೀನು ಕೆಲಸವನ್ನು ಮಾಡುವುದಕ್ಕೆ ಯೋಗ್ಯವಯಸ್ಸಿನವನೂ ಗಟ್ಟಿಗನೂ ಆಗಿರುವೆ” ಎಂದರು. ಗಿದ್ಯೋನನು ಎದ್ದು ಜೆಬಹ ಮತ್ತು ಚಲ್ಮುನ್ನರನ್ನು ಕೊಂದುಹಾಕಿದನು. ಆಮೇಲೆ ಗಿದ್ಯೋನನು ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.
IRVKN   ಆಗ ಜೆಬಹನೂ ಮತ್ತು ಚಲ್ಮುನ್ನನೂ ಗಿದ್ಯೋನನಿಗೆ, “ನೀನೇ ಎದ್ದು ಬಂದು ನಮ್ಮನ್ನು ಕೊಂದುಹಾಕು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದಲ್ಲಾ” ಅನ್ನಲು ಅವನೆದ್ದು ಜೆಬಹ, ಚಲ್ಮುನ್ನರನ್ನು ಕೊಂದುಹಾಕಿ, ಅವರ ಒಂಟೆಗಳ ಕೊರಳಿನಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us