Bible Versions
Bible Books

Judges 8:33 (LXXRP) Septugine Greek Old Testament with Grammar and Strong Code

Versions

KNV   ಗಿದ್ಯೋನನು ಸತ್ತತರುವಾಯ ಆದದ್ದೇನಂದರೆ, ಇಸ್ರಾಯೇಲ್‌ ಮಕ್ಕಳು ತಿರುಗಿಕೊಂಡು ಬಾಳನ ಹಿಂದೆ ಜಾರರಾಗಿ ಹೋಗಿ ಬಾಳ್‌ಬೆರೀತನನ್ನು ತಮಗೆ ದೇವರಾಗಿ ಮಾಡಿಕೊಂಡರು.
ERVKN   ಗಿದ್ಯೋನನು ಸತ್ತಮೇಲೆ ಇಸ್ರೇಲರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಅವರು ಬಾಳನನ್ನು ಪೂಜಿಸಿದರು. ಬಾಳ್‌ಬೇರಿತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು.
IRVKN   ಗಿದ್ಯೋನನು ಸತ್ತನಂತರ ಇಸ್ರಾಯೇಲರು ದೈವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜಿಸಿದರು; ಬಾಳ್‌ಬೆರೀತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us