Versions
KNV ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿನಲ್ಲಿರುವ ತನ್ನ ತಾಯಿಯ ಸಹೋದರರ ಬಳಿಗೆ ಹೋಗಿ ಅವರ ಸಂಗಡವೂ ತನ್ನ ತಾಯಿಯ ತಂದೆ ಮನೆಯ ಕುಟುಂಬದವರೆ ಲ್ಲರ ಸಂಗಡವೂ ಮಾತನಾಡಿ--
ERVKN ಅಬೀಮೆಲೆಕನು ಯೆರುಬ್ಬಾಳನ (ಗಿದ್ಯೋನನ) ಮಗನು. ಅಬೀಮೆಲೆಕನು ಶೆಕೆಮಿನಲ್ಲಿದ್ದ ತನ್ನ ಸೋದರ ಮಾವಂದಿರಲ್ಲಿಗೆ ಹೋದನು. ಅವನು ತನ್ನ ಸೋದರ ಮಾವಂದಿರಿಗೂ ತನ್ನ ತಾಯಿಯ ಕುಟುಂಬದವರೆಲ್ಲರಿಗೂ ಮತ್ತು
IRVKN {ಗಿದ್ಯೋನನ ಮಗ ಅಬೀಮೆಲೆಕನು} PS ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿಗೆ ಹೋಗಿ ತನ್ನ ಸೋದರಮಾವಂದಿರಿಗೂ, ತಾಯಿಯ ಬಂಧುಗಳೆಲ್ಲರಿಗೂ ಹೇಳಿದ್ದೇನೆಂದರೆ,