Versions
KNV ಮುಳ್ಳಿನ ಗಿಡವು ಮರಗಳಿಗೆ--ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವದು ಸತ್ಯ ವಾದರೆ ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು ಲೆಬನೋನಿನ ದೇವದಾರುಗಳನ್ನು ದಹಿಸಿಬಿಡಲಿ ಅಂದಿತು.
ERVKN “ಆ ಮುಳ್ಳುಪೊದೆಯು, ‘ನೀವು ನಿಜವಾಗಿಯೂ ನನ್ನನ್ನು ನಿಮ್ಮ ಅರಸನನ್ನಾಗಿ ಮಾಡಬೇಕೆಂದು ಇಚ್ಛೆಪಟ್ಟರೆ, ನೀವು ಬಂದು ನನ್ನ ನೆರಳಿನಲ್ಲಿ ಆಶ್ರಯಪಡೆಯಿರಿ; ನೀವು ಹೀಗೆ ಮಾಡಲು ಒಪ್ಪದಿದ್ದರೆ ನನ್ನಿಂದ ಬೆಂಕಿ ಹೊರಡಲಿ. ಆ ಬೆಂಕಿಯು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡಲಿ’ ಎಂದಿತು.
IRVKN ಅದು, ‘ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡುವುದು’ ಎಂದಿತು. PEPS