Bible Versions
Bible Books

Judges 9:49 (LXXRP) Septugine Greek Old Testament with Grammar and Strong Code

Versions

KNV   ಜನರಲ್ಲಿ ಪ್ರತಿಯೊಬ್ಬನು ಒಂದೊಂದು ಕೊಂಬೆ ಯನ್ನು ಕಡಿದು ಅಬೀಮೆಲೆಕನ ಹಿಂದೆ ಹೋಗಿ ಅವುಗಳನ್ನು ಭದ್ರವಾದ ಸ್ಥಳಕ್ಕೆ ಹಾಕಿ ಅದಕ್ಕೆ ಬೆಂಕಿಯನ್ನು ಹಚ್ಚಿದರು. ಆಗ ಶೆಕೆಮಿನ ಗೋಪುರ ದಲ್ಲಿರುವವರೆಲ್ಲರೂ ಹೆಚ್ಚು ಕಡಿಮೆ ಸಾವಿರ ಸ್ತ್ರೀ ಪುರುಷರು ಸತ್ತರು.
ERVKN   ಆದುದ್ದರಿಂದ ಅವರೆಲ್ಲರೂ ಕೊಂಬೆಗಳನ್ನು ಕಡಿದುಕೊಂಡು ಅವನನ್ನು ಹಿಂಬಾಲಿಸಿದರು. ಅವರು ಏಲ್‌ಬೆರೀತ್ ದೇವರಗುಡಿಯ ಅತೀ ಸುರಕ್ಷಿತವಾದ ಕೋಣೆಯ ಸುತ್ತಲೂ ಕೊಂಬೆಗಳನ್ನು ಇಟ್ಟರು. ತರುವಾಯ ಕೊಂಬೆಗಳಿಗೆ ಬೆಂಕಿ ಹಚ್ಚಿ ಕೋಣೆಯಲ್ಲಿದ್ದ ಎಲ್ಲರನ್ನು ಸುಟ್ಟುಬಿಟ್ಟರು. ಶೆಕೆಮಿನ ಬುರುಜಿನಲ್ಲಿದ್ದ ಒಂದು ಸಾವಿರ ಗಂಡಸರು ಮತ್ತು ಹೆಂಗಸರು ಸತ್ತುಹೋದರು.
IRVKN   ಅವರೂ ಅದರಂತೆಯೇ ಮಾಡಿ, ಅವನ ಹಿಂದೆ ಹೋಗಿ, ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ, ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್‌ ಕೋಟೆಯವರೆಲ್ಲರೂ ಸತ್ತರು. ಅವರ ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us