Bible Versions
Bible Books

Judges 9:57 (LXXRP) Septugine Greek Old Testament with Grammar and Strong Code

Versions

KNV   ಇದಲ್ಲದೆ ಶೆಕೆಮಿನ ಮನುಷ್ಯರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದನು. ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂತು.
ERVKN   ದೇವರು ಶೆಕೆಮ್ ನಗರದ ಜನರನ್ನೂ ಸಹ ಅವರು ಮಾಡಿದ ದುಷ್ಕೃತ್ಯಗಳಿಗಾಗಿ ದಂಡಿಸಿದನು. ಹೀಗೆ ಯೆರುಬ್ಬಾಳನ (ಗಿದ್ಯೋನ) ಕಿರಿಯ ಮಗನಾದ ಯೋತಾವುನು ನುಡಿದಂತೆಯೇ ಆಯಿತು.
IRVKN   ಶೆಕೆಮಿನವರಿಗಾದರೋ ಅವರ ದುಷ್ಟತನವನ್ನು ಅವರ ತಲೆಯ ಮೇಲೆಯೇ ಬರಮಾಡಿದನು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನು ಇವರ ವಿಷಯದಲ್ಲಿ ನುಡಿದ ಶಾಪವು ನೆರವೇರಿತು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us