Bible Versions
Bible Books

Lamentations 1:13 (LXXRP) Septugine Greek Old Testament with Grammar and Strong Code

Versions

KNV   ಆತನು ಮೇಲಿನಿಂದ ನನ್ನ ಎಲುಬುಗಳಿಗೆ ಬೆಂಕಿಯನ್ನು ಕಳುಹಿಸಿ ದ್ದಾನೆ, ಅದು ಅವುಗಳನ್ನು ವಶಪಡಿಸಿಕೊಂಡಿದೆ; ನನ್ನ ಪಾದದ ಮೇಲೆ ಒಂದು ಬಲೆಯನ್ನು ಬೀಸಿ ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ; ನನ್ನನ್ನು ದಿನವೆಲ್ಲಾ ಹಾಳಾಗಿಯೂ ಮೂರ್ಛೆ ಹೋಗುವಂತೆಯೂ ಮಾಡಿದ್ದಾನೆ.
ERVKN   ಯೆಹೋವನು ಮೇಲಿನಿಂದ ಬೆಂಕಿಯನ್ನು ಕಳಿಸಿದ್ದಾನೆ. ಬೆಂಕಿ ನನ್ನ ಎಲುಬುಗಳ ಆಳಕ್ಕೆ ಇಳಿದು ಹೋಗಿದೆ. ಆತನು ನನ್ನ ಪಾದಗಳಿಗೆ ಬಲೆಯನ್ನು ಒಡ್ಡಿದ್ದಾನೆ. ಆತನು ನನ್ನನ್ನು ಸುತ್ತಲು ತಿರುಗಿಸಿದ್ದಾನೆ. ಆತನು ನನ್ನನ್ನು ಹಾಳುಭೂಮಿಯನ್ನಾಗಿ ಮಾಡಿದ್ದಾನೆ. ನಾನು ಸದಾ ಬಳಲುತ್ತಿದ್ದೇನೆ.
IRVKN   ಆತನು ಮೇಲಣ ಲೋಕದಿಂದ ಬೆಂಕಿಯನ್ನು ಕಳುಹಿಸಿದ್ದಾನೆ, ಅದು ನನ್ನ ಎಲುಬುಗಳನೆಲ್ಲಾ ವ್ಯಾಪಿಸಿದೆ;
ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ, ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ,
ನಾನು ಹಾಳುಬಿದ್ದು ಸದಾ ಬಳಲುವಂತೆ ಮಾಡಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us