Versions
KNV ಚೀಯೋನ್ ಮಗಳ ಹಿರಿಯರು ನೆಲದ ಮೇಲೆ ಕುಳಿತುಕೊಂಡು ನಿಶ್ಯಬ್ಧವಾಗಿದ್ದಾರೆ; ತಮ್ಮ ತಲೆಗಳ ಮೇಲೆ ದೂಳು ಹಾಕಿಕೊಂಡಿದ್ದಾರೆ; ಅವರು ಗೊಣೀತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇ ಮಿನ ಕನ್ಯೆಯರು ತಮ್ಮ ತಲೆಯನ್ನು ನೆಲದ ಕಡೆಗೆ ಬೊಗ್ಗಿಸಿಕೊಂಡಿದ್ದಾರೆ.
ERVKN ಚೀಯೋನಿನ ಹಿರಿಯರು ನೆಲದ ಮೇಲೆ ಮೌನವಾಗಿ ಕುಳಿತುಕೊಂಡಿದ್ದಾರೆ. ಅವರು ತಮ್ಮ ತಲೆಗಳ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ. ಜೆರುಸಲೇಮಿನ ತರುಣಿಯರು ದುಃಖದಿಂದ ತಲೆ ತಗ್ಗಿಸಿಕೊಂಡಿದ್ದಾರೆ.
IRVKN ಚೀಯೋನ್ ನಗರಿಯ ಹಿರಿಯರು ನೆಲದಲ್ಲಿ ಮೌನವಾಗಿ ಕುಕ್ಕರಿಸಿದ್ದಾರೆ;
ತಲೆಯ ಮೇಲೆ ಧೂಳನ್ನು ತೂರಿಕೊಂಡು, ಗೋಣಿ ತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇಮಿನ ಕನ್ಯೆಯರು ತಲೆಗಳನ್ನು ನೆಲಕ್ಕೆ ಬೊಗ್ಗಿಸಿದ್ದಾರೆ.