Bible Versions
Bible Books

Leviticus 14:11 (LXXRP) Septugine Greek Old Testament with Grammar and Strong Code

Versions

KNV   ಅವನನ್ನು ಶುದ್ಧಪಡಿಸುವ ಯಾಜಕನು ಶುದ್ಧ ಪಡಿಸಿಕೊಳ್ಳುವವನನ್ನೂ ವಸ್ತುಗಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಕರ್ತನ ಮುಂದೆ ನಿಲ್ಲಿಸಬೇಕು.
ERVKN   ಯಾಜಕನು ಅವನನ್ನೂ ಅವನ ಸಮರ್ಪಣೆಗಳನ್ನೂ ದೇವದರ್ಶನಗುಡಾರದ ಬಾಗಿಲಿನಲ್ಲಿ ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು. (ಈ ಯಾಜಕನೇ ಅವನನ್ನು ಶುದ್ಧನೆಂದು ಪ್ರಕಟಿಸುವವನಾಗಿರುತ್ತಾನೆ.)
IRVKN   ಶುದ್ಧಿ ಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us