Bible Versions
Bible Books

Leviticus 14:16 (LXXRP) Septugine Greek Old Testament with Grammar and Strong Code

Versions

KNV   ಯಾಜಕನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ತನ್ನ ಬಲಗೈ ಬೆರಳನ್ನು ಅದ್ದಿ ಬೆರಳಿನಿಂದ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸ ಬೇಕು.
ERVKN   ಬಳಿಕ ಯಾಜಕನು ತನ್ನ ಬಲಗೈಯ ಬೆರಳನ್ನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ಅದ್ದಿ ಯೆಹೋವನ ಸನ್ನಿಧಿಯಲ್ಲಿ ಎಣ್ಣೆಯನ್ನು ಏಳುಸಲ ಚಿಮಿಕಿಸಬೇಕು.
IRVKN   ತನ್ನ ಬಲಗೈಯ ಬೆರಳನ್ನು ಅದರಲ್ಲಿ ಅದ್ದಿ, ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಬೆರಳಿನಿಂದ ಚಿಮುಕಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us