Bible Versions
Bible Books

Leviticus 14:28 (LXXRP) Septugine Greek Old Testament with Grammar and Strong Code

Versions

KNV   ಮತ್ತು ಯಾಜಕನು ತನ್ನ ಕೈಯಲ್ಲಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರ ಳಿಗೂ ಅಪರಾಧಬಲಿಯ ರಕ್ತವನ್ನು ಹಚ್ಚಿದ ಸ್ಥಳದ ಮೇಲೆಯೂ ಹಚ್ಚಬೇಕು.
ERVKN   ಬಳಿಕ ತನ್ನ ಅಂಗೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ದೋಷಪರಿಹಾರಕ ಯಜ್ಞದ ರಕ್ತವನ್ನು ಹಚ್ಚಿದ ಸ್ಥಳದಲ್ಲಿಯೇ ಹಚ್ಚುವನು; ಸ್ವಲ್ಪ ಎಣ್ಣೆಯನ್ನು ಶುದ್ಧೀಕರಿಸಲ್ಪಡುವ ವ್ಯಕ್ತಿಯ ಬಲಗಿವಿಯ ತುದಿಗೆ ಹಚ್ಚಬೇಕು; ಸ್ವಲ್ಪ ಎಣ್ಣೆಯನ್ನು ಬಲಗೈಯ ಹೆಬ್ಬೆರಳಿಗೂ ಸ್ವಲ್ಪ ಎಣ್ಣೆಯನ್ನು ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.
IRVKN   ಆಮೇಲೆ ಯಾಜಕನು ತನ್ನ ಕೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ, ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us