Bible Versions
Bible Books

Leviticus 14:36 (LXXRP) Septugine Greek Old Testament with Grammar and Strong Code

Versions

KNV   ಆಗ ಯಾಜಕನು ಮನೆಯಲ್ಲಿ ವ್ಯಾಧಿಯನ್ನು ನೋಡುವದಕ್ಕೆ ಹೋಗುವ ಮೊದಲು ಮನೆಯೊಳಗೆ ಇರುವವುಗಳು ಅಶುದ್ಧಮಾಡಲ್ಪಡ ದಂತೆ ಮನೆಯು ಬರಿದು ಮಾಡಲ್ಪಡಬೇಕೆಂದು ಆಜ್ಞಾಪಿಸಬೇಕು; ತರುವಾಯ ಯಾಜಕನು ಮನೆಯನ್ನು ನೋಡುವದಕ್ಕೆ ಒಳಗೆ ಹೋಗಬೇಕು.
ERVKN   “ಆಗ ಯಾಜಕನು ಬೂಷ್ಟನ್ನು ನೋಡಲು ಮನೆಯ ಒಳಗೆ ಹೋಗುವುದಕ್ಕಿಂತ ಮೊದಲು ಮನೆಯಿಂದ ಪ್ರತಿಯೊಂದು ವಸ್ತುವನ್ನು ಹೊರತೆಗೆಯಲು ಜನರಿಗೆ ಆಜ್ಞಾಪಿಸಬೇಕು. ಆಗ ಯಾಜಕನು ಮನೆಯಲ್ಲಿರುವ ಪ್ರತಿಯೊಂದು ವಸ್ತುವನ್ನು ಅಶುದ್ಧವೆಂದು ಹೇಳಬೇಕಾಗಿರುವುದಿಲ್ಲ. ಜನರು ಮನೆಯಿಂದ ಪ್ರತಿಯೊಂದು ವಸ್ತುವನ್ನು ಹೊರಗೆ ತೆಗೆದ ನಂತರ ಯಾಜಕನು ಮನೆಯೊಳಗೆ ಹೋಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us