Bible Versions
Bible Books

Leviticus 14:44 (LXXRP) Septugine Greek Old Testament with Grammar and Strong Code

Versions

KNV   ಯಾಜಕನು ಬಂದು ನೋಡ ಬೇಕು. ಆಗ ಇಗೋ, ವ್ಯಾಧಿಯು ಮನೆಯಲ್ಲಿ ಹರಡಿ ಕೊಂಡಿದ್ದರೆ ಮನೆಯಲ್ಲಿ ಅದೊಂದು ಪೀಡಿ ಸುವ ಕುಷ್ಠವಾಗಿರುವದು; ಅದು ಅಶುದ್ಧವಾದದ್ದು.
ERVKN   ಯಾಜಕನು ಬಂದು ಮನೆಯನ್ನು ಪರೀಕ್ಷಿಸಬೇಕು. ರೋಗದ ಗುರುತು ಮನೆಯಲ್ಲಿ ಹರಡಿದ್ದರೆ, ಆಗ ಅದು ಬಹುಬೇಗನೆ ಇತರ ಸ್ಥಳಗಳಿಗೆ ಹರಡುವ ರೋಗವಾಗಿದೆ. ಆದ್ದರಿಂದ ಮನೆಯು ಅಶುದ್ಧವಾಗಿದೆ.
IRVKN   ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ ಅದು ಪ್ರಾಣಹಾನಿಕರವಾದ ಕುಷ್ಠವೇ; ಮನೆ ಅಶುದ್ಧವಾಗಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us