Bible Versions
Bible Books

Leviticus 17:10 (LXXRP) Septugine Greek Old Testament with Grammar and Strong Code

Versions

KNV   ಇದಲ್ಲದೆ ಇಸ್ರಾಯೇಲ್‌ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
ERVKN   “ರಕ್ತವನ್ನು ತಿನ್ನುವ ಪ್ರತಿಯೊಬ್ಬನಿಗೂ ನಾನು ವಿರುದ್ಧವಾಗಿರುವೆನು. ಅವನು ನಿಮ್ಮ ಮಧ್ಯದಲ್ಲಿ ವಾಸವಾಗಿರುವ ಇಸ್ರೇಲನಾಗಲಿ ಪರದೇಶಸ್ಥನಾಗಲಿ ಆಗಿರಬಹುದು. ನಾನು ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕುವೆನು.
IRVKN   “ ‘ಇದಲ್ಲದೆ ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us