Bible Versions
Bible Books

Leviticus 17:12 (LXXRP) Septugine Greek Old Testament with Grammar and Strong Code

Versions

KNV   ಆದಕಾರಣ ನಿಮ್ಮಲ್ಲಿ ಯಾವನಾ ದರೂ ರಕ್ತವನ್ನು ತಿನ್ನಬಾರದೆಂದು ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನು ರಕ್ತವನ್ನು ತಿನ್ನಬಾರ ದೆಂದು ನಾನು ಇಸ್ರಾಯೇಲ್‌ ಮಕ್ಕಳಿಗೆ ಹೇಳಿದೆನು.
ERVKN   ಆದ್ದರಿಂದ ನಾನು ಇಸ್ರೇಲರಿಗೆ ಹೇಳುವುದೇನೆಂದರೆ: ನಿಮ್ಮಲ್ಲಿ ಯಾವನೂ ರಕ್ತಭೋಜನ ಮಾಡಬಾರದು ಮತ್ತು ನಿಮ್ಮ ಮಧ್ಯದಲ್ಲಿ ವಾಸಿಸುವ ಯಾವ ಪರದೇಶಸ್ಥನೂ ರಕ್ತಭೋಜನ ಮಾಡಬಾರದು.
IRVKN   ಆದುದರಿಂದ ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾರೂ ರಕ್ತಭೋಜನ ಮಾಡಬಾರದೆಂದು ಇಸ್ರಾಯೇಲರಿಗೆ ಆಜ್ಞಾಪಿಸಿದ್ದೇನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us