Versions
KNV ನೀವು ಕೃತಜ್ಞತೆಯ ಯಜ್ಞಾರ್ಪಣೆಯನ್ನು ಸಮರ್ಪಿಸುವಾಗ ನಿಮ್ಮ ಸ್ವಇಷ್ಟದಿಂದ ಅರ್ಪಿಸಿರಿ.
ERVKN ಯೆಹೋವನಿಗೆ ವಿಶೇಷ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸಲು ಬಯಸಿದರೆ, ಆ ಕಾಣಿಕೆಯನ್ನು ಯೆಹೋವನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಅರ್ಪಿಸಬೇಕು.
IRVKN “ನೀವು ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಯೆಹೋವನಿಗೆ ಮಾಡುವ ಯಜ್ಞವನ್ನು ಮೆಚ್ಚಿಗೆಯಾದ ರೀತಿಯಲ್ಲೇ ಸಮರ್ಪಿಸಬೇಕು.