Bible Versions
Bible Books

Leviticus 25:11 (LXXRP) Septugine Greek Old Testament with Grammar and Strong Code

Versions

KNV   ಐವತ್ತನೆಯ ವರುಷವು ನಿಮಗೆ ಸಂಭ್ರಮವಾಗಿ ರುವದು; ನೀವು ಬಿತ್ತಲೂಬಾರದು ಮತ್ತು ತನ್ನಷ್ಟಕ್ಕೆ ತಾನೇ ಬೆಳೆಯುವದನ್ನು ಕೊಯ್ಯಲೂಬಾರದು ಇಲ್ಲವೆ ಕತ್ತರಿಸದಿದ್ದ ದ್ರಾಕ್ಷೇ ಬಳ್ಳಿಗಳಲ್ಲಿ ದ್ರಾಕ್ಷೇ ಹಣ್ಣುಗಳನ್ನು ಕೂಡಿಸಲೂಬಾರದು.
ERVKN   ಐವತ್ತನೆಯ ವರ್ಷವು ನಿಮಗೆ ವಿಶೇಷವಾದ ಆಚರಣೆಯಾಗಿರುವುದು. ಬೀಜವನ್ನು ಬಿತ್ತಬೇಡಿರಿ. ತನ್ನಷ್ಟಕ್ಕೆ ತಾನೇ ಬೆಳೆದ ಪೈರುಗಳನ್ನು ಕೊಯ್ಯಬೇಡಿರಿ. ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಿಂದ ದ್ರಾಕ್ಷಿಯನ್ನು ಸಂಗ್ರಹಿಸಬೇಡಿರಿ.
IRVKN   ಐವತ್ತನೆಯ ವರ್ಷದಲ್ಲಿ ಅಂದರೆ ಜೂಬಿಲಿ ಸಂವತ್ಸರದಲ್ಲಿ ನೀವು ಬೀಜವನ್ನು ಬಿತ್ತಬಾರದು, ತಾನಾಗಿ ಬೆಳೆದ ಪೈರನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬೆಳದ ಹಣ್ಣನ್ನು ಸಂಗ್ರಹಿಸಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us