Versions
KNV ಆದದರಿಂದ ನೀವು ಒಬ್ಬರಿಗೊಬ್ಬರು ಉಪದ್ರಪಡಿಸಿಕೊಳ್ಳಬಾರದು; ದೇವರಿಗೆ ನೀನು ಭಯ ಪಡಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
ERVKN ನೀವು ಒಬ್ಬರಿಗೊಬ್ಬರು ಮೋಸ ಮಾಡಬಾರದು. ನೀವು ದೇವರಿಗೆ ಭಯ ಪಡಬೇಕು! ನಾನೇ ನಿಮ್ಮ ದೇವರಾದ ಯೆಹೋವನು!
IRVKN ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು. PEPS