Bible Versions
Bible Books

Leviticus 25:26 (LXXRP) Septugine Greek Old Testament with Grammar and Strong Code

Versions

KNV   ಅವನಿಗೆ ಅದನ್ನು ಬಿಡಿಸಿಕೊಳ್ಳುವದಕ್ಕೆ ಯಾರಾದರೂ ಇಲ್ಲದೆ ತಾನೇ ಅದನ್ನು ಬಿಡಿಸಿಕೊಳ್ಳುವ ಸ್ಥಿತಿ ಉಂಟಾದರೆ
ERVKN   ತನ್ನ ಭೂಮಿಯನ್ನು ಮರಳಿ ಪಡೆಯಲು ಒಬ್ಬನಿಗೆ ಹತ್ತಿರದ ಸಂಬಂಧಿ ಇಲ್ಲದಿರಬಹುದು. ಆದರೆ ತನ್ನ ಭೂಮಿಯನ್ನು ತನಗಾಗಿ ಮರಳಿ ಪಡೆಯುಲು ಅವನು ಸಾಕಷ್ಟು ಹಣವನ್ನು ಪಡೆಯಬಹುದು.
IRVKN   ಬಿಡಿಸುವ ಬಂಧುವು ಇಲ್ಲದೆಹೋದ ಪಕ್ಷಕ್ಕೆ ಮಾರಿದವನೇ ಸ್ಥಿತಿವಂತನಾಗಿ ಅದನ್ನು ಬಿಡಿಸಿಕೊಳ್ಳುವಷ್ಟು ಹಣವನ್ನು ಸಂಪಾದಿಸಿದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us