Versions
KNV ಆದರೆ ವರುಷವು ಪೂರ್ಣವಾಗುವದರೊಳಗಾಗಿ ಅದು ಬಿಡುಗಡೆಯಾಗದಿದ್ದರೆ ಗೋಡೆಯ ಪಟ್ಟಣದೊಳಗಿರುವ ಆ ಮನೆಯು ಅದನ್ನು ಕೊಂಡುಕೊಂಡವನಿಗೆ ಅವನ ತಲತಲಾಂತರಕ್ಕೂ ಸ್ಥಿರವಾಗಿಡಲ್ಪಡಬೇಕು; ಸಂಭ್ರಮದ ವರುಷದಲ್ಲಿ ಅದು ಬಿಡುಗಡೆಯಾಗ ಬಾರದು.
ERVKN ಆದರೆ ಮಾಲಿಕನು ಒಂದು ವರ್ಷ ಪೂರ್ಣಗೊಳ್ಳುವ ಮೊದಲು ಮನೆಯನ್ನು ಮರಳಿಕೊಂಡುಕೊಳ್ಳದಿದ್ದರೆ, ಆಗ ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯು ಅದನ್ನು ಕೊಂಡುಕೊಂಡವನಿಗೂ ಅವನ ಸಂತತಿಯವರಿಗೂ ಸೇರುವುದು. ಮನೆಯು ಜ್ಯೂಬಿಲಿ ವರ್ಷದಲ್ಲಿ ಅದರ ಮೊದಲಿನ ಯಜಮಾನನಿಗೆ ಸೇರುವುದಿಲ್ಲ.
IRVKN ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಆ ಮನೆ ಒಂದು ವರ್ಷದೊಳಗಾಗಿ ಬಿಡಿಸಿಕೊಳ್ಳಲು ಸಾಧ್ಯವಾಗದೆ ಹೋದರೆ, ಅದು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗಿ ಮಾರಿದವನಿಗೆ ಮತ್ತು ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವುದು.