Versions
KNV ಇದಲ್ಲದೆ ನಿನ್ನ ಮಧ್ಯದೊಳ ಗಿರುವ ಪರಕೀಯ ಮತ್ತು ಪ್ರವಾಸಿಗಳ ಮಕ್ಕಳಿಂದ ನಿನ್ನ ಬಳಿಯಲ್ಲಿರುವ ಅವರ ಕುಟುಂಬಗಳಲ್ಲಿ ನಿನ್ನ ದೇಶದೊಳಗೆ ಅವರು ಪಡೆದಿರುವವರಿಂದ ನೀನು ಕೊಂಡುಕೊಳ್ಳಬಹುದು; ಅವರು ನಿನ್ನ ಸ್ವಾಸ್ತ್ಯವಾಗಿ ರುವರು.
ERVKN ಅಲ್ಲದೆ ನಿಮ್ಮ ದೇಶದಲ್ಲಿ ವಾಸಿಸುವ ಪರದೇಶಸ್ಥರಿಂದ ಮಕ್ಕಳನ್ನು ಗುಲಾಮರನ್ನಾಗಿ ಕೊಂಡುಕೊಳ್ಳಬಹುದು. ಗುಲಾಮರಾದ ಮಕ್ಕಳು ನಿಮಗೆ ಸೇರಿದವರಾಗಿದ್ದಾರೆ.
IRVKN ನಿಮ್ಮ ನಡುವೆ ಇರುವ ವಿದೇಶಿಯರನ್ನೂ ಮತ್ತು ನಿಮ್ಮ ದೇಶದಲ್ಲಿ ಅವರಿಂದ ಹುಟ್ಟಿದವರನ್ನೂ ಕ್ರಯಕ್ಕೆ ತೆಗೆದುಕೊಳ್ಳಬಹುದು; ಅಂಥವರು ನಿಮಗೆ ಸೊತ್ತಾಗಬಹುದು.