Bible Versions
Bible Books

Leviticus 25:5 (LXXRP) Septugine Greek Old Testament with Grammar and Strong Code

Versions

KNV   ತನ್ನಷ್ಟಕ್ಕೆ ತಾನೇ ಬೆಳೆದಿ ರುವ ಪೈರನ್ನು ನೀವು ಕೊಯ್ಯಬಾರದು ಇಲ್ಲವೆ ಕತ್ತರಿಸದಿರುವ ದ್ರಾಕ್ಷೇ ಬಳ್ಳಿಯ ದ್ರಾಕ್ಷೇ ಹಣ್ಣುಗಳನ್ನು ಕೂಡಿಸಬಾರದು; ಅದು ದೇಶಕ್ಕೆ ವಿಶ್ರಾಂತಿಯ ವರುಷವಾಗಿರುವದು.
ERVKN   ಕೊಯ್ಲಿನ ನಂತರ ತನ್ನಷ್ಟಕ್ಕೆ ತಾನೇ ಬೆಳೆದ ಪೈರನ್ನೂ ಕೊಯ್ಯಬಾರದು. ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ದ್ರಾಕ್ಷಿಯನ್ನು ಸಂಗ್ರಹಿಸಬಾರದು. ಭೂಮಿಗೆ ಒಂದು ವರ್ಷದ ವಿಶ್ರಾಂತಿಯಿರುವುದು.
IRVKN   ಹೊಲದಲ್ಲಿ ತಾನಾಗಿ ಬೆಳೆದ ಪೈರನ್ನು ನೀವು ಕೂಡಿಸಿಟ್ಟುಕೊಳ್ಳಬಾರದು, ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ಹಣ್ಣನ್ನು ಸಂಗ್ರಹಿಸಬಾರದು. ವರ್ಷವೆಲ್ಲಾ ಭೂಮಿಗೆ ಸಂಪೂರ್ಣವಾಗಿ ವಿಶ್ರಾಂತಿಯಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us