Bible Versions
Bible Books

Leviticus 25:8 (LXXRP) Septugine Greek Old Testament with Grammar and Strong Code

Versions

KNV   ಹೀಗೆ ಏಳು ವರುಷಗಳನ್ನು ಏಳು ಸಾರಿ ಏಳು ಸಬ್ಬತ್ತಿನ ವರುಷಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು. ಏಳು ಸಬ್ಬತ್ತಿನ ವರುಷಗಳ ಕಾಲಾವಧಿಯು ನಿನಗೆ ನಾಲ್ವತ್ತೊಂಭತ್ತು ವರುಷಗಳಾಗಿರುವವು.
ERVKN   “ಅದಲ್ಲದೆ, ಏಳು ವರ್ಷಗಳ ಏಳು ಗುಂಪುಗಳನ್ನು ಲೆಕ್ಕಿಸಬೇಕು. ಏಳು ಗುಂಪುಗಳು ಸೇರಿ ನಲವತ್ತೊಂಭತ್ತು ವರ್ಷಗಳಾಗಿರುವವು. ಸಮಯದಲ್ಲಿ ಭೂಮಿಗೆ ಏಳು ವರ್ಷಗಳ ವಿಶ್ರಾಂತಿಯಿರುವುದು.
IRVKN   {ಜೂಬಿಲಿ ಎಂಬ ಬಿಡುಗಡೆಯ ಸಂವತ್ಸರ} PS “ ‘ಅದಲ್ಲದೆ ಏಳು ವರ್ಷಕ್ಕೊಂದರಂತೆ ಏಳು ಸಬ್ಬತ್ ವರ್ಷಗಳನ್ನು ಲೆಕ್ಕಿಸಬೇಕು. ಏಳು ಸಬ್ಬತ್ ಸಂವತ್ಸರಗಳ ಕಾಲವು ಅಂದರೆ ನಲ್ವತ್ತೊಂಭತ್ತು ವರ್ಷಗಳು ಕಳೆಯಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us