Bible Versions
Bible Books

Leviticus 26:10 (LXXRP) Septugine Greek Old Testament with Grammar and Strong Code

Versions

KNV   ನೀವು ಹಳೇ ಧಾನ್ಯವನ್ನು ತಿಂದು ಹೊಸದು ಬಂದಾಗ ಹಳೇದನ್ನು ಹೊರಗೆ ತರುವಿರಿ.
ERVKN   ಒಂದು ವರ್ಷಕ್ಕಿಂತಲೂ ಹೆಚ್ಚು ಸಮಯದವರೆಗೆ ಉಳಿಯುವಂತೆ ನಿಮಗೆ ಬೇಕಾದಷ್ಟು ದವಸಧಾನ್ಯಗಳಿರುತ್ತದೆ. ನೀವು ಹೊಸ ಬೆಳೆಯನ್ನು ಕೊಯ್ಯುವಿರಿ. ಆದರೆ ಹೊಸ ಬೆಳೆಯನ್ನು ಸಂಗ್ರಹಿಸಬೇಕಾದರೆ ಹಳೆ ಬೆಳೆಯನ್ನು ಬಿಸಾಡಬೇಕಾಗುತ್ತದೆ.
IRVKN   ನೀವು ಬಹುದಿನದಿಂದ ಇಟ್ಟುಕೊಂಡಿರುವ ಹಳೆಯ ಧಾನ್ಯವನ್ನು ಊಟಮಾಡುವಿರಿ; ಹೊಸದಕ್ಕೆ ಸ್ಥಳ ಉಂಟಾಗುವಂತೆ ಹಳೆಯದನ್ನು ತೆಗೆಯುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us