Versions
KNV ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
ERVKN ನಾನು ನಿಮಗೆ ವಿಮುಖನಾಗಿರುವುದರಿಂದ ಆ ವೈರಿಗಳು ನಿಮ್ಮನ್ನು ಸೋಲಿಸುವರು. ಆ ವೈರಿಗಳು ನಿಮ್ಮನ್ನು ದ್ವೇಷಿಸುವರು ಮತ್ತು ನಿಮ್ಮನ್ನು ಆಳುವರು. ಯಾರೂ ನಿಮ್ಮನ್ನು ಬೆನ್ನಟ್ಟದಿದ್ದರೂ ಹೆದರಿಕೊಂಡು ಓಡುವಿರಿ.
IRVKN ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ. PEPS