Versions
KNV ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.
ERVKN ಆಗ ನಾನು ಸಹ ನಿಮಗೆ ವಿರೋಧವಾಗಿ ನಡೆಯುವೆನು. ಹೌದು, ನಾನೇ ನಿಮ್ಮನ್ನು ನಿಮ್ಮ ಪಾಪಗಳಿಗಾಗಿ ಏಳರಷ್ಟಾಗಿ ದಂಡಿಸುವೆನು.
IRVKN ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಬಾಧಿಸುವೆನು.