Bible Versions
Bible Books

Leviticus 26:34 (LXXRP) Septugine Greek Old Testament with Grammar and Strong Code

Versions

KNV   ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ವರೆಗೂ ಭೂಮಿ ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ತನ್ನ ಸಬ್ಬತ್ತುಗಳನ್ನು ಅನುಭವಿಸುವದು; ಆಗ ಭೂಮಿ ವಿಶ್ರಮಿಸಿಕೊಂಡು ತನ್ನ ಸಬ್ಬತ್ತುಗಳನ್ನು ಅನುಭವಿ ಸುವದು.
ERVKN   “ನೀವು ನಿಮ್ಮ ವೈರಿಗಳ ದೇಶಕ್ಕೆ ಒಯ್ಯಲ್ಪಟ್ಟಾಗ, ನಿಮ್ಮ ದೇಶ ಬರಿದಾಗುವುದಲ್ಲದೆ ಭೂಮಿಯು ಹಾಳುಬಿದ್ದು ವಿಶ್ರಾಂತಿಯನ್ನು ಅನುಭವಿಸುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us