Versions
KNV ನೀವು ಅದರಲ್ಲಿ ವಾಸವಾಗಿದ್ದಾಗ ನಿಮ್ಮ ಸಬ್ಬತ್ತುಗಳಲ್ಲಿ ಅದಕ್ಕೆ ವಿಶ್ರಾಂತಿ ದೊರೆಯದ ಕಾರಣ ಅದು ಹಾಳುಬಿದ್ದಿರುವ ಕಾಲವೆಲ್ಲಾ ಅನುಭವಿಸುವದು.
ERVKN ಪ್ರತಿ ಏಳು ವರ್ಷದ ನಂತರ ಭೂಮಿಗೆ ವಿಶ್ರಾಂತಿ ಕೊಡಬೇಕೆಂದು ಧರ್ಮಶಾಸ್ತ್ರ ಹೇಳಿದಂತೆ, ನೀವು ವೈರಿಗಳ ದೇಶದಲ್ಲಿ ವಾಸಿಸಿದ ಕಾಲವೆಲ್ಲಾ ನೀವು ಭೂಮಿಗೆ ಕೊಡದೆ ಇದ್ದ ವಿಶ್ರಾಂತಿಯನ್ನು ಆ ಸಮಯದಲ್ಲಿ ಭೂಮಿಯು ಪಡೆದುಕೊಳ್ಳುವುದು.
IRVKN ನೀವು ಅದರಲ್ಲಿ ವಾಸವಾಗಿದ್ದಾಗ ಅದಕ್ಕೆ ತಕ್ಕ ಸಬ್ಬತ್ ಕಾಲದಲ್ಲಿ ದೊರೆಯದ ವಿಶ್ರಾಂತಿಯನ್ನು, ಅದು ಹಾಳುಬಿದ್ದಿರುವ ಎಲ್ಲಾ ದಿನಗಳಲ್ಲಿ ಅನುಭವಿಸುವುದು. PEPS