Bible Versions
Bible Books

Leviticus 26:36 (LXXRP) Septugine Greek Old Testament with Grammar and Strong Code

Versions

KNV   ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.
ERVKN   ಜೀವಂತವಾಗಿ ಉಳಿದವರು ತಮ್ಮ ವೈರಿಗಳ ದೇಶದಲ್ಲಿ ಅಧೈರ್ಯಗೊಳ್ಳುವರು. ಅವರು ಪ್ರತಿಯೊಂದಕ್ಕೂ ದಿಗಿಲುಪಡುವರು. ಗಾಳಿಯಿಂದ ತೂರಿಹೋಗುವ ಎಲೆಯ ಶಬ್ದಕ್ಕೆ ಅವರು ಓಡಿಹೋಗುವರು. ಕತ್ತಿಯನ್ನು ಹಿಡಿದುಕೊಂಡು ಬೆನ್ನಟ್ಟುತ್ತಿದ್ದಾರೋ ಎಂಬಂತೆ ಅವರು ಓಡಿಹೋಗುವರು. ಯಾರೂ ಬೆನ್ನಟ್ಟದಿದ್ದಾಗಲೂ ಅವರು ಎಡವಿ ಬೀಳುವರು.
IRVKN   “ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us