Bible Versions
Bible Books

Leviticus 26:6 (LXXRP) Septugine Greek Old Testament with Grammar and Strong Code

Versions

KNV   ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ.
ERVKN   ನಾನು ನಿಮ್ಮ ದೇಶಕ್ಕೆ ಸಮಾಧಾನವನ್ನು ಅನುಗ್ರಹಿಸುವೆನು. ನೀವು ನಿರ್ಭಯವಾಗಿ ಮಲಗಿಕೊಳ್ಳುವಿರಿ. ನಿಮ್ಮನ್ನು ಭಯಪಡಿಸಲು ಯಾರೂ ಬರುವುದಿಲ್ಲ. ದುಷ್ಟಮೃಗಗಳು ನಿಮ್ಮ ದೇಶದಲ್ಲಿರದಂತೆ ಮಾಡುವೆನು. ಸೈನ್ಯಗಳು ನಿಮ್ಮ ದೇಶದೊಳಕ್ಕೆ ಬರುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us