Versions
KNV ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ನಿಮ್ಮ ಮುಂದೆ ಕತ್ತಿಯಿಂದ ಬೀಳುವರು.
ERVKN ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಓಡಿಸುವರು; ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಓಡಿಸುವರು; ನೀವು ನಿಮ್ಮ ವೈರಿಗಳನ್ನು ಸೋಲಿಸಿ ಕತ್ತಿಯಿಂದ ಕೊಲ್ಲುವಿರಿ.
IRVKN ನಿಮ್ಮಲ್ಲಿ ಐದು ಜನರು ನೂರು ಜನರನ್ನೂ ಮತ್ತು ನೂರು ಜನರು ಹತ್ತು ಸಾವಿರ ಜನರನ್ನೂ ಓಡಿಸುವರು; ನಿಮ್ಮ ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು.