Versions
KNV ಅದು ಕರ್ತನಿಗೆ ಅರ್ಪಣೆಯಾಗಿ ತಾರದ ಯಾವದಾದರೂ ಅಶುದ್ಧ ಪಶುವಾಗಿದ್ದರೆ ಆ ಪಶುವನ್ನು ಅವನು ಯಾಜಕನ ಮುಂದೆ ನಿಲ್ಲಿಸಬೇಕು.
ERVKN “ಯೆಹೋವನಿಗೆ ಸಮರ್ಪಿಸಕೂಡದ ಕೆಲವು ಪ್ರಾಣಿಗಳಿರುವವು. ಒಬ್ಬನು ಅಂಥ ಅಶುದ್ಧ ಪಶುಗಳಲ್ಲೊಂದನ್ನು ಯೆಹೋವನಿಗಾಗಿ ಪ್ರತಿಷ್ಠಿಸಿದರೆ, ಅದನ್ನು ಯಾಜಕನ ಬಳಿಗೆ ತರಬೇಕು.
IRVKN ಯೆಹೋವನಿಗೆ ಸಮರ್ಪಿಸಬೇಕಾದ ಪಶುವು ಅಶುದ್ಧವಾಗಿದ್ದರೆ, ಅದನ್ನು ಯಾಜಕನ ಮುಂದೆ ನಿಲ್ಲಿಸಬೇಕು.