Versions
KNV ಇದಲ್ಲದೆ ದನಕುರಿಗಳಲ್ಲಿಯೂ ಕೋಲಿನ ಕೆಳಗೆ ದಾಟುವ ಎಲ್ಲಾದರಲ್ಲಿಯೂ ಹತ್ತರಲ್ಲಿ ಒಂದು ಭಾಗ ಕರ್ತನಿಗೆ ಪರಿಶುದ್ಧವಾಗಿರುವದು.
ERVKN “ದನಗಳಲ್ಲಾಗಲಿ ಕುರಿಗಳಲ್ಲಾಗಲಿ ಪ್ರತಿ ಹತ್ತನೆಯ ಪಾಲನ್ನು ಯಾಜಕರು ತೆಗೆದುಕೊಳ್ಳುವರು. ಪ್ರತಿ ಹತ್ತನೆ ಪಶು ಯೆಹೋವನದಾಗಿರುವುದು.
IRVKN ದನಗಳಾಗಲಿ ಇಲ್ಲವೇ ಹಿಂಡಿನ ಆಡು ಅಥವಾ ಕುರಿಗಳಾಗಲಿ ಕುರುಬನು ಲೆಕ್ಕಮಾಡಿದ ಎಲ್ಲಾ ಪಶುಗಳಲ್ಲಿ ಪ್ರತಿ ಹತ್ತನೆಯದು ಯೆಹೋವನಿಗೆ ಮೀಸಲಾಗಿರಬೇಕು.