Versions
KNV ಆದರೆ ನೀನು ನೇಮಿಸಿದ ಕ್ರಯವನ್ನು ಕೂಡ ಕೊಡದಷ್ಟು ಅವನು ಬಡವನಾಗಿದ್ದರೆ ಅವನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಅವನಿಗೆ ಕ್ರಯವನ್ನು ನೇಮಿ ಸಬೇಕು. ಪ್ರಮಾಣಮಾಡಿದವನ ಸಂಪತ್ತಿಗೆ ಸರಿಯಾಗಿ ಯಾಜಕನು ಅವನಿಗೆ ಕ್ರಯವನ್ನು ನೇಮಿಸಬೇಕು.
ERVKN “ಒಬ್ಬನು ಬೆಲೆಯನ್ನು ಕೊಡಲಾಗದಷ್ಟು ಬಡವನಾಗಿದ್ದರೆ, ಅವನನ್ನು ಯಾಜಕನ ಬಳಿಗೆ ತನ್ನಿರಿ. ಅವನು ಎಷ್ಟು ಹಣ ಕೊಡಲು ಶಕ್ತನಾಗಿದ್ದಾನೆಂದು ಯಾಜಕನು ತೀರ್ಮಾನಿಸುವನು.
IRVKN ಯಾವನಾದರೂ ಬಡವನಾಗಿ ನೇಮಕವಾದ ಹಣವನ್ನು ಕೊಡಲಾರದೆ ಹೋದರೆ, ಅವನು ಹರಕೆಮಾಡಿ ಪ್ರತಿಷ್ಠಿಸಿದ ಮನುಷ್ಯನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಹರಕೆಮಾಡಿದವನ ಸ್ಥಿತಿಗತಿಗೆ ತಕ್ಕಂತೆ ಅವನು ಕೊಡಬೇಕಾದ ಹಣ ಇಷ್ಟೆಂದು ನಿರ್ಣಯಿಸಬೇಕು. PEPS