Bible Versions
Bible Books

Leviticus 5:9 (LXXRP) Septugine Greek Old Testament with Grammar and Strong Code

Versions

KNV   ಇದಲ್ಲದೆ ಅವನು ಪಾಪದ ಬಲಿಯ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಹಿಂಡಬೇಕು; ಅದು ಪಾಪದ ಬಲಿಯಾಗಿದೆ.
ERVKN   ಯಾಜಕನು ಪಾಪಪರಿಹಾರಕ ಯಜ್ಞದಿಂದ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಕೆಯ ಬದಿಯಲ್ಲಿ ಚಿಮಿಕಿಸಬೇಕು. ಬಳಿಕ ಯಾಜಕನು ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿಯಬೇಕು. ಅದು ಪಾಪಪರಿಹಾರಕ ಯಜ್ಞವಾಗಿರುತ್ತದೆ.
IRVKN   ಆಗ ಅವನು ದೋಷಪರಿಹಾರಾರ್ಥವಾದ ಪಕ್ಷಿಯ ರಕ್ತದಲ್ಲಿ ಸ್ವಲ್ಪವನ್ನು ಯಜ್ಞವೇದಿಯ ಪಕ್ಕಕ್ಕೆ ಚಿಮುಕಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿಯಬೇಕು. ಅದು ದೋಷಪರಿಹಾರಕ ಯಜ್ಞ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us