Versions
KNV ಆದರೆ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯು ಒಡೆಯಲ್ಪಡಬೇಕು; ಅದನ್ನು ಒಂದು ಹಿತ್ತಾಳೆಯ ಪಾತ್ರೆಯಲ್ಲಿ ಬೇಯಿಸಿ ದ್ದಾದರೆ ಅದನ್ನು ಬೆಳಗಿ ನೀರಿನಿಂದ ತೊಳೆಯಬೇಕು.
ERVKN ಪಾಪಪರಿಹಾರಕ ಯಜ್ಞವನ್ನು ಮಣ್ಣಿನ ಮಡಕೆಯಲ್ಲಿ ಬೇಯಿಸಿದರೆ, ಆ ಮಡಕೆಯನ್ನು ಒಡೆದುಹಾಕಬೇಕು. ಪಾಪಪರಿಹಾರಕ ಯಜ್ಞವನ್ನು ತಾಮ್ರದ ಪಾತ್ರೆಯಲ್ಲಿ ಬೇಯಿಸಿದರೆ, ಆ ಪಾತ್ರೆಯನ್ನು ಉಜ್ಜಿ ನೀರಿನಲ್ಲಿ ತೊಳೆಯಬೇಕು.
IRVKN ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ತಾಮ್ರದ ಪಾತ್ರೆಯಲ್ಲಿ ಬೇಯಿಸಿದ್ದಾದರೆ ಆ ಪಾತ್ರೆಯನ್ನು ಉಜ್ಜಿ ನೀರಿನಿಂದ ತೊಳೆಯಬೇಕು.