Bible Versions
Bible Books

Leviticus 8:35 (LXXRP) Septugine Greek Old Testament with Grammar and Strong Code

Versions

KNV   ಆದದರಿಂದ ಏಳು ದಿನ ಗಳ ವರೆಗೆ ನೀವು ಸಾಯದಂತೆ ಹಗಲು ರಾತ್ರಿ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಆಜ್ಞೆ ಯನ್ನು ಕೈಕೊಳ್ಳಬೇಕು. ಹೀಗೆಯೇ ನನಗೆ ಅಪ್ಪಣೆ ಯಾಗಿದೆ.
ERVKN   ನೀವು ಏಳು ದಿನಗಳು ಹಗಲುರಾತ್ರಿ ದೇವದರ್ಶನಗುಡಾರದ ಬಾಗಿಲಿನಲ್ಲಿ ಇರಬೇಕು. ನೀವು ಯೆಹೋವನ ಆಜ್ಞೆಗಳಿಗೆ ವಿಧೇಯರಾಗದಿದ್ದರೆ ಸಾಯುವಿರಿ! ಯೆಹೋವನು ಆಜ್ಞೆಗಳನ್ನು ನನಗೆ ಕೊಟ್ಟನು.”
IRVKN   ಆದುದರಿಂದ ನೀವು ಯೆಹೋವನ ಆಜ್ಞೆಯ ಮೇರೆಗೆ ಏಳು ದಿನವೂ ಹಗಲಿರುಳು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ, ಹೀಗೆಯೇ ನನಗೆ ಅಪ್ಪಣೆಯಾಗಿದೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us