Versions
KNV ಯಾವದಾದರೂ ಪಟ್ಟಣದೊಳಗೆ ನೀವು ಪ್ರವೇಶಿಸುವಾಗ ಅವರು ನಿಮ್ಮನ್ನು ಸೇರಿಸಿಕೊಂಡರೆ ನಿಮ್ಮ ಮುಂದೆ ಇಡುವಂಥವುಗಳನ್ನು ತಿನ್ನಿರಿ.
ERVKN ನೀವು ಒಂದು ಊರಿಗೆ ಹೋದಾಗ ಆ ಊರಿನ ಜನರು ನಿಮ್ಮನ್ನು ಸ್ವಾಗತಿಸಿದರೆ, ಅವರು ಕೊಡುವ ಆಹಾರವನ್ನು ಊಟಮಾಡಿರಿ.
IRVKN ಮತ್ತು ನೀವು ಯಾವ ಊರಿಗಾದರೂ ಹೋದ ಮೇಲೆ ಆ ಊರಿನ ಜನರು ನಿಮ್ಮನ್ನು ಸೇರಿಸಿಕೊಂಡರೆ ಅವರು ನಿಮಗೆ ಬಡಿಸಿದ್ದನ್ನು ಊಟಮಾಡಿರಿ.