Bible Versions
Bible Books

Luke 13:14 (LXXRP) Septugine Greek Old Testament with Grammar and Strong Code

Versions

KNV   ಯೇಸು ಸಬ್ಬತ್‌ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್‌ ದಿನದಲ್ಲಿ ಬೇಡ ಅಂದನು.
ERVKN   ಯೇಸು ಸಬ್ಬತ್‌ದಿನದಲ್ಲಿ ವಾಸಿಮಾಡಿದ್ದರಿಂದ ಸಭಾಮಂದಿರದ ಅಧಿಕಾರಿ ಕೋಪಗೊಂಡು ಜನರಿಗೆ, “ಕೆಲಸಕ್ಕಾಗಿ ವಾರದಲ್ಲಿ ಆರು ದಿನಗಳಿವೆ. ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ. ಸಬ್ಬತ್‌ದಿನದಲ್ಲಿ ವಾಸಿಮಾಡಿಸಿಕೊಳ್ಳಬಾರದು” ಎಂದು ಹೇಳಿದನು.
IRVKN   ಆದರೆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ, “ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us